ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಕರ್ನಾಟಕ ಸರ್ಕಾರದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ:

ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯು ಕರ್ನಾಟಕ ಸರ್ಕಾರದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವ್ಯವಸ್ಥಾಪಕ ನಿರ್ದೇಶಕರ ಮತ್ತು ಪ್ರಧಾನ ವ್ಯವಸ್ಥಾಪಕರುಗಳ ನಿರ್ದೇಶನದಂತೆ  ಅವರ ಮುಂದಾಳತ್ವದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಮಂಡಳಿಯು ಕರ್ನಾಟಕದ ರೈತರು ಮತ್ತು ರೀಲರುಗಳಿಗೆ ನ್ಯಾಯವಾದ ಬೆಲೆ ಸಿಗುವಂತೆ ಮಾಡಲು ಶ್ರಮಿಸುತ್ತಿದೆ. ರೇಷ್ಮೆ ಉದ್ಯಮವು ಅತಿ ಹೆಚ್ಚು ಉದ್ಯೋಗ ನೀಡುವ ಕ್ಷೇತ್ರವಾಗಿದೆ.

ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯು ರಾಜ್ಯದ ಪ್ರಮುಖ ರೇಷ್ಮೆ ಉತ್ಪಾದನಾ ಕೇಂದ್ರಗಳ ರೇಷ್ಮೆ ವಿನಿಮಯ ಕೇಂದ್ರದ ಹರಾಜು ಪ್ರಕ್ರಿಯೆಗಳಲ್ಲಿ ಭಾಗವಹಿಸಿ ರೈತರು/ ರೀಲರುಗಳಿಗೆ ನ್ಯಾಯಯುತ ಬೆಲೆಗಳನ್ನು ನೀಡಿ ರೇಷ್ಮೆ ಖರೀದಿಸಲಾಗುವುದು. ಖರೀದಿಸಿದ ರೇಷ್ಮೆಯನ್ನು ಸ್ವಲ್ಪಭಾಗ ಮಜೂರಿ ಆಧಾರದ ಮೇಲೆ ಹುರಿಮಾಡಿಸಿ  ಕಚ್ಚಾ ಮತ್ತು ಹುರಿ ರೇಷ್ಮೆಗಳನ್ನು ಕರ್ನಾಟಕದ ಶಾಖೆಗಳಾದ ಬೆಂಗಳೂರು, ಇಳಕಲ್, ಗದಗ, ಕೊಳ್ಳೇಗಾಲ ಹಾಗೂ ಶಿಡ್ಲಘಟ್ಟ  ಮತ್ತು ತಮಿಳನಾಡು ರಾಜ್ಯದ ಶಾಖೆಗಳಾದ ಕಾಂಚೀಪುರಂ ಮತ್ತು ಕುಂಬಕೋಣಂ ಗಳಲ್ಲಿ  ರೇಷ್ಮೆ ಮಾರಾಟ ಮಾಡಲಾಗುವುದು. 

ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯು ಸಂಪೂರ್ಣವಾಗಿ ವಾಣಿಜ್ಯ ಸಂಸ್ಥೆಯಾಗಿರದೆ, ರೇಷ್ಮೆ ದರಗಳಲ್ಲಿ ಸ್ಥಿರತೆ ತರಲು ಮಾರುಕಟ್ಟೆ ಮಧ್ಯಪ್ರವೇಶ ಮಾಡುವ ಸಂಸ್ಥೆಯಾದುದರಿಂದ ಲಾಭ/ನಷ್ಟ ಮುಖ್ಯವಾಗಿರುವುದಿಲ್ಲ. ಇದೊಂದು ಸಾಮಾಜಿಕ ಬದ್ಧತೆ ಹೊತ್ತ ಸಂಸ್ಥೆ ಎಂದು ಪರಿಗಣಿಸ ಬೇಕಾಗಿರುತ್ತದೆ.

ಇತ್ತೀಚಿನ ನವೀಕರಣ​ : 27-10-2020 12:14 PM ಅನುಮೋದಕರು: superadmin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080